401 ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 1 ತಿಮೋ 3:16
402ಪ್ರಭಾವ ಸ್ಥಾನದಲ್ಲಿ ಸೇರಿಸಲ್ಪಟ್ಟ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 1 ತಿಮೋ 3 :16
403ಭಾಗ್ಯವಂತನಾದ ಏಕಾಧಿಪತಿಯಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 1 ತಿಮೋ 6:15
404ರಾಜಾಧಿರಾಜನೂ ಆಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 1 ತಿಮೋ 6:15
405ಕರ್ತಾಧಿ ಕರ್ತನಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 1 ತಿಮೋ 6:15
406ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 1 ತಿಮೋ 6:17
407ಬಲವುಳ್ಳ ಆತ್ಮವನ್ನು ಕೊಡುವವರಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 2 ತಿಮೋ 1:7
408ಪ್ರೀತಿಯುಳ್ಳ ಆತ್ಮವನ್ನು ಕೊಡುವವರಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 2 ತಿಮೋ 1:7
409ಶಿಕ್ಷಣಗಳ ಆತ್ಮವನ್ನು ಕೊಡುವವರಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 2 ತಿಮೋ 1:7
410ಪರಿಶುದ್ಧ ಆತ್ಮವನ್ನು ಕೊಟ್ಟಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಅಪೋ 1:8
411ಎಲ್ಲಕ್ಕೂ ಬಾಧ್ಯನಾದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:2
412ಪ್ರಭಾವದ ಪ್ರಕಾಶವಾದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:3
413ಅತ್ಯಂತ ಶ್ರೇಷ್ಠವಾದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:4
414ನನ್ಯಾಯದಂಡವೇ ನಿನ್ನ ರಾಜದಂಡವಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:8
415ಧರ್ಮವನ್ನು ಪ್ರೀತಿಸುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:9
416ಅಧರ್ಮವನ್ನು ದ್ವೇಷಿಸುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:9
417ಭೂಮಿಗೆ ಆಸ್ತಿವಾರವನ್ನು ಹಾಕಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:10
418ಶಾಶ್ವತವಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:11
419ಏಕರೀತಿಯಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:12
420ಶೋಧಿಸಲಟ್ಟವರಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 2:18