461 ಒಬ್ಬರಾಗಿ ಪ್ರಭಾವ ಮಹತ್ವವುಳ್ಳವರಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೂದ 1:25
462ಅಂದಚಂದಗಳೂ ಇರದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:2
463ಸೌಂದರ್ಯವಿಲ್ಲದವರಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:2
464ನೋಡತಕ್ಕ ಯಾವ ಲಕ್ಷಣವೂ ಕಾಣದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:2
465ದುಃಖದಿಂದ ತುಂಬಿದವರಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:3
466ಸಂಕಷ್ಟಕ್ಕೊಳಗಾದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:3
467ಸಂಕಷ್ಟವನ್ನು ಹೊತ್ತುಕೊಂಡ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:4
468ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 2 ಕೊರಿ 7:6
469ಹಿಂಸೆಯಿಂದಲೂ ನ್ಯಾಯತೀರ್ಪಿನಿಂದಲೂ ಕೊಲ್ಲಲ್ಪಟ್ಟ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:8
470ಜೀವಲೋಕದಿಂದ ಕೀಳಲ್ಪಟ್ಟ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:8
471ಅನ್ಯಾಯವನ್ನು ಮಾಡದವರಾಗಿದ್ದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:9
472ಅನ್ಯಾಯವನ್ನು ಮಾಡುವ ಶತ್ರುವನ್ನು ಜಯಿಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 1 ಯೋಹಾ 3:8
473ಬಾಯಲ್ಲಿ ಯಾವ ವಂಚನೆಯೂ ಇಲ್ಲದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:9
474ಬಹುಜನರನ್ನು ಧರ್ಮಮಾರ್ಗಕ್ಕೆ ತರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 53:11
475ಅದ್ಭುತ ಸ್ವರೂಪನಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 9:6
476ಆಲೋಚನಾ ಕರ್ತನಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 9:6
477ಸಮಾಧಾನ ಪ್ರಭುವಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೆಶಾ 9:6
478ನಂಬತಕ್ಕ ಸಾಕ್ಷಿಯಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:5
479ಸತ್ತವರೊಳಗಿಂದ ಮೊದಲು ಎದ್ದು ಬಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:56
480ಸರ್ವಶಕ್ತನಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:8