601 ಸಮುದ್ರವನ್ನು ನೋಡಿ ಸುಮ್ಮನಿರು ಮೊರೆಯಬೇಡ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 4:39
602ತಾನು ಹೊಂದಿಕೊಂಡ ಅದ್ಭುತವನ್ನು ಸಾರಲು ಹೇಳಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 5:19
603ಎಲ್ಲರೂ ಆಶ್ಚರ್ಯ ಪಡುವಂತೆ ಉಪದೇಶ ಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 6:2
604ಹಸಿದವರನ್ನು ಮೃಷ್ಟಾನ್ನ ಭೋಜನದಿಂದ ತೃಪ್ತಿಪಡಿಸುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಲೂಕ 1:53
605ನನ್ನನ್ನು ಹಿಂಬಾಲಿಸುವವರು ತನ್ನನ್ನು ತಾನೇ ನಿರಾಕರಿಸಬೇಕು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 8:34
606ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 8:35
607ನನ್ನ ನಿಮಿತ್ತವಾಗಿ ತನ್ನ ಜೀವವನ್ನು ಕಳೆದು ಕೊಳ್ಳುವವನು ಅದನ್ನು ರಕ್ಷಿಸಿಕೊಳ್ಳುವನು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 8:35
608ಒಬ್ಬರಿಗೊಬ್ಬರು ಸಮಾಧಾನವುಳ್ಳವರಾಗಿರಿ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 9:50
609ನಿನ್ನ ತಂದೆಯನ್ನು ತಾಯಿಯನ್ನು ಘನಪಡಿಸು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 10:19
610ಮುಂದಿನವರು ಅನೇಕರು ಹಿಂದಿನವರಾಗುವರು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 10:31
611ಹಿಂದಿನವರು ಅನೇಕರು ಮುಂದಿನವರಾಗುವರು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 10:31
612ತನ್ನ ಹೃದಯದಲ್ಲಿ ಸಂಶಯಪಡದೆ ನಂಬಿಕೆಯಾಗಿರುವವನು ಹೇಳಿದಂತೆಯೇ ಆಗುವುದು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 11:23
613ಕೇಳಿಕೊಳ್ಳುವುದನ್ನು ಹೊಂದಿಕೊಳ್ಳುವಿರಿ ಎಂದು ನಂಬಿಕೆಯಿಂದಿರಿ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 11:24
614ನಂಬಿದಾಗ ಅವುಗಳೆಲ್ಲವೂ ನಿಮಗೆ ಕೊಡಲ್ಪಡುವುದು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 11:24
615ನಂಬಿಕೆಯಿಂದ ನೀತಿವಂತನು ಬದುಕುವನು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಗಲಾ 3:11
616ಒಬ್ಬರ ತಪ್ಪನ್ನು ಕ್ಷಮಿಸಿರಿ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 11:25
617ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣ ಹೃದಯದಿಂದಲೂ ಪ್ರೀತಿಸಬೇಕು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 11:25
618ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣ ಪ್ರಾಣದಿಂದಲೂ ಪ್ರೀತಿಸಬೇಕು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 12:30
619ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣ ಬುದ್ದಿಯಿಂದಲೂ ಪ್ರೀತಿಸಬೇಕು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 12:30
620ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 12:30