821 ಸಕಲ ಅಧರ್ಮಗಳಿಂದ ನಮ್ಮನ್ನು ವಿಮೋಚಿಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ತೀತನಿಗೆ 2:14
822ನಿಮಗೆಂದು ಸ್ವಕೀಯ ಜನರಾಗಿ ಬದಲಾಯಿಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ತೀತ 2:14
823ನಮ್ಮಿಂದ ಒಳ್ಳೆಯ ಕೆಲಸಗಳನ್ನು ಮಾಡಿಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ತೀತನಿಗೆ 2:14
824ಎಲ್ಲವನ್ನು ತಮ್ಮ ಬಲವುಳ್ಳ ವಾಕ್ಯದಿಂದ ಆದರಿಸುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:3
825ಉನ್ನತಲೋಕದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸಾನಾರೂಢನಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:3
826ದೂತರನ್ನು ಕಾಯುವಂತೆ ಮಾಡುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:7
827ತಮ್ಮ ಸೇವಕರನ್ನು ಅಗ್ನಿಜ್ವಾಲೆಯಾಗಿ ಮಾಡುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:7
828ಆನಂದ ತೈಲದಿಂದ ಅಭಿಷೇಕ ಮಾಡಲ್ಪಟ್ಟ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 1:9
829ಆಕಾಶ ಮಂಡಲಗಳನ್ನು ದಾಟಿ ಪರಲೋಕಕ್ಕೆ ಹೋದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 4:14
830ಪ್ರತಿಷ್ಠಿಸಿದ ಜೀವವುಳ್ಳ ಹೊಸದಾರಿಯನ್ನು ಹೊಂದಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 10:19
831ಲೋಕವನ್ನು ನ್ಯಾಯ ತೀರಿಸದೆ ರಕ್ಷಿಸಲು ಬಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 12:47
832ತಂದೆಯ ಕಟ್ಟಳೆಯಂತೆ ಮಾತಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 12:49
833ತಂದೆಯ ಕಟ್ಟಳೆಯಂತೆ ಉಪದೇಶ ಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 12:49
834ನನಾನು ಹೋಗಿ ನಿಮಗಾಗಿ ಒಂದು ಸ್ಥಳವನ್ನು ಸಿದ್ದಮಾಡುವೆನು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 14:3
835ನಾನು ಇರುವ ಸ್ಥಳದಲ್ಲಿ ನಿಮ್ಮನ್ನು ಸೇರಿಸಿಕೊಳ್ಳುವೆನು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 14:3
836ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 15:9
837ನೀವು ನನ್ನನ್ನು ಆರಿಸಿಕೊಂಡಿಲ್ಲ ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 15:16
838ನನ್ನನ್ನು ದ್ವೇಷಿಸುವವರು ನನ್ನ ತಂದೆಯನ್ನು ದ್ವೇಷಿಸುತ್ತಾನೆ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 15:23
839ನಿಮ್ಮ ದುಃಖವು ಸಂತೋಷವಾಗಿ ಬದಲಾಗುತ್ತದೆ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 16:20
840ನಿಮ್ಮ ಸಂತೋಷವನ್ನು ಒಬ್ಬನೂ ನಿಮ್ಮಿಂದ ತೆಗೆದು ಹಾಕಲಾರ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾ 16:22