881 ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿ ಮಾಡುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 11:34
882ಪರರ ದಂಡುಗಳನ್ನು ಓಡಿಸಿಬಿಟ್ಟ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 11:34
883ಆಕಾಶವನ್ನು ಭೂಮಿಯನ್ನು ಕದಲಿಸುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 12:26
884ಯಾರು ಕದಲಿಸಲಾರದ ರಾಜ್ಯವನ್ನು ಕೊಡುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಇಬ್ರಿ 12:28
885ದೀನರಿಗೆ ಕೃಪೆಯನ್ನು ಅನುಗ್ರಹಿಸುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯಾಕೋಬ 4:6
886ಅಧಿಕವಾಗಿ ಕರುಣಾಸಾರನು ದಯಾಳುವ ಆಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯಾಕೋಬ 5:11
887ನೀರಿನಿಂದಲೂ ರಕ್ತದಿಂದಲೂ ಬಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 1 ಯೋಹಾ 5:6
888ಎಡವಿ ಬೀಳದಂತೆ ನಮ್ಮನ್ನು ಕಾಪಾಡುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೂದ 1:24
889ಮಹಿಮೆಯುಳ್ಳ ಸನ್ನಿಧಾನದಲ್ಲಿ ನಮ್ಮನ್ನು ನಿರ್ದೋಷಿಗಳನ್ನಾಗಿ ನಿಲ್ಲಿಸುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೂದ 1:24
890ಭೂರಾಜರ ಒಡೆಯನಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:5
891ತಂದೆಯ ಮುಂದೆ ನಮ್ಮನ್ನು ರಾಜರನ್ನಾಗಿಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:6
892ತಂದೆಯ ಮುಂದೆ ನಮ್ಮನ್ನು ಯಾಜಕರನ್ನಾಗಿಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:6
893ಬಿಳಿ ಉಣ್ಣೆಯಂತೆ ತಲೆಯಕೂದಲೂ ಹೊಂದಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:14
894ಅಗ್ನಿ ಜ್ವಾಲೆಯಂತೆ ಕಣ್ಣಗಳನ್ನು ಹೊಂದಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:14
895ಪ್ರಕಾಶವಾದ ತಾಮ್ರದ ಹಾಗೆ ಪಾದಗಳನ್ನು ಹೊಂದಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:15
896ಬಲವಾಗಿ ಪ್ರಕಾಶಿಸುವ ಸೂರ್ಯನೆ ಹಾಗೆ ಮುಖವನ್ನು ಹೊಂದಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:6
897ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:17
898ಸತ್ತವನಾದೆನು ಮತ್ತು ಸದಾಕಾಲದಲ್ಲಿ ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದಾನೆ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:18
899ಸಾಯಬೇಕಾದರೂ ನಂಬಿಗಸ್ಥನಾಗಿರುವವನಿಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 2:10
900ಹದವಾದ ಇಬ್ಬಾಯಿ ಕತ್ತಿಯನ್ನು ಹೊಂದಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 2:12