81 ರೋಗದಿಂದ ಇರುವವರನ್ನು ಗುಣಪಡಿಸಿರಿ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 10:8
82ಹುಟ್ಟು ಕುಂಟರನ್ನು ಸ್ವಸ್ಥಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 21:14
83ಜಲೋದರವುಳ್ಳ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಲೂಕ 14:2,4
84ಕುರುಡರ ಕಣ್ಣುಗಳಲ್ಲಿ ಉಗುಳಿ ಸ್ವಸ್ಥಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 8:23
85ಕೈಬತ್ತಿ ಹೋದವನನ್ನು ಸ್ವಸ್ಥಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 3:5
86ಹುಟ್ಟು ಕುರುಡನನ್ನು ಸ್ವಸ್ಥಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಯೋಹಾನ 9:7
87ಕುಷ್ಠರೋಗಿಗಳನ್ನು ಗುಣಪಡಿಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 10:8
88ಕುಷ್ಠರೋಗಿಯನ್ನು ಗುಣಪಡಿಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 8:2,3
89ದೆವ್ವಗಳನ್ನು ಓಡಿಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 10:8
90ದೆವ್ವ ಹಿಡಿದವರಿಗೆ ಬಿಡುಗಡೆ ಕೊಟ್ಟ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯಮತ್ತಾ 4:24
91ಮೂರ್ಛಾರೋಗಿಯನ್ನು ಸ್ವಸ್ಥಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 4:24
92ಸತ್ತವರನ್ನು ಎಬ್ಬಿಸಿರಿ ಎಂದು ಹೇಳಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 10:8
93ಸತ್ತ ಸ್ತ್ರೀಯನ್ನು ಜೀವದಿಂದೆಬ್ಬಸಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 9:25
94ಕಿವುಡರನ್ನು ಕೇಳುವಂತೆ ಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 7:37
95ಮೂಗರನ್ನು ಮಾತಾಡುವಂತೆ ಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 7:37
96ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗಿದಿಂದಿದ್ದ ಹೆಂಗಸನ್ನು ಸ್ವಸ್ಥಮಾಡಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 9:20
97ಮಗಳೇ ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿತು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 5:34
98ನೀನು ಸಮಾಧಾನದೊಂದಿಗೆ ಹೋಗು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 5:34
99ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮಾರ್ಕ 5:34
100ಹುಡುಗಿ ಸತ್ತಿಲ್ಲ, ನಿದ್ದೆ ಮಾಡುತ್ತಿದ್ದಾಳೆ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯಮಾರ್ಕ 5:39