141 ಸಮೀಪದಲ್ಲಿ ಬಾಗಿಲ ಬಳಿ ಬರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 24:33
142ಮಹಿಮೆಯಿಂದ ಕೂಡಿ ಬರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 25:31
143ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 25:31
144ಆಕಾಶದ ಮೇಘಗಳ ಮೇಲೆ ಬರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 26:64
145ಕರ್ತನ ನಾಮದಲ್ಲಿ ಬರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 21:9
146ಬಲವುಳ್ಳ ದೂತರೊಂದಿಗೆ ಬರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 2 ಥೆಸ 1:7
147ಆಕಾಶದಿಂದ ಪ್ರತ್ಯಕ್ಷನಾಗುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 2 ಥೆಸ 1:7
148ಆಶ್ಚರ್ಯ ಹುಟ್ಟಿಸುವವನಾಗಿ ಬರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 2 ಥೆಸ 1:9
149ಭಾಗ್ಯವಂತನಾದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ 1 ತಿಮೋ 1:11
150ಮೇಘಗಳೊಂದಿಗೆ ಬರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಪ್ರಕ 1:7
151ಬೇರೆ ರೂಪವಾದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 17:2
152ಕಟ್ಟುಗಳನ್ನು ಬಿಚ್ಚುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 18:18
153ಒಳ್ಳೆ ಬೋಧಕರಾಗಿರುವ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 19:16
154ದೇವರ ಆಜ್ಞೆಗಳನ್ನು ಕೈಗೊಳ್ಳುವಂತೆ ಹೇಳಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 19:17
155ತಂದೆ ತಾಯಿಯನ್ನು ಸನ್ಮಾನಿಸಬೇಕೆಂದು ಹೇಳಿದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 19:19
156ನಿನ್ನ ಹಾಗೆಯೇ ನಿನ್ನ ನೆರೆಯವನನ್ನು ಪ್ರೀತಿ ಮಾಡಬೇಕು ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 19:19
157ದೇವರಿಂದ ಎಲ್ಲಾ ಸಾಧ್ಯ ಎಂದ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 19:26
158ನಮಗಾಗಿ ಒಪ್ಪಿಸಿಕೊಟ್ಟಂತ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 20:18
159ನಮಗಾಗಿ ಪರಿಹಾಸ್ಯಕ್ಕೇ ಒಳಪಟ್ಟ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯ ಮತ್ತಾ 20:19
160ನಮಗಾಗಿ ಕೊರಡೆಗಳಿಂದ ಹೊಡೆಯಲ್ಪಟ್ಟ ಯೇಸು ಕ್ರಿಸ್ತನೇ ನಿಮ್ಮ ರಕ್ತಕ್ಕೆ ಜಯಮತ್ತಾ 20:19